ಚಿತ್ರದುರ್ಗ : ಅಪ್ರಾಪ್ತೆಯ ಕೈ-ಕಾಲುಗಳನ್ನು ಹಗ್ಗ್ದಿಂದ ಕಟ್ಟಿಹಾಕಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಮೂಡಲಗಿರಿಯಪ್ಪ(35) ಎಂದು ಗುರುತಿಸಲಾಗಿದೆ. ಈತನನ್ನು ಚಿತ್ರದುರ್ಗದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.ನಂತರ ಅಲ್ಲಿ ಬಾಲಕಿಯ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ಅಲ್ಲದೆ ಈ ವಿಚಾರ ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದನು.ಇತ್ತ ಘಟನೆ ನಡೆದು ಎರಡು ದಿನಗಳ ಬಳಿಕ ಅಪ್ರಾಪ್ತೆಯು ನಡೆದ ಘಟನೆಯನ್ನು ತನ್ನ