ಕಲಬುರಗಿ : ಮಿರ್ಚಿ ಭಜ್ಜಿ ಕೊಡುವ ನೆಪದಲ್ಲಿ 13 ವರ್ಷದ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು 70 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಘಟನೆ ಅಫಜಲಪುರ ತಾಲೂಕಿನ ರೇವೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.