ಬೆಂಗಳೂರು : ಸಹೋದ್ಯೋಗಿ ಪೇದೆಯ ಪತ್ನಿಯನ್ನು ಬ್ಲ್ಯಾಕ್ಮೇಲ್ ಮಾಡಿ, ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಎಂಟು ಪೇದೆಗಳನ್ನು ಸೇವೆಯಿಂದ ವಜಾಗೊಳಿಸಿರುವ ಶಿಸ್ತುಪಾಲನಾ ಸಮಿತಿಯ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿ ಹಿಡಿದಿದೆ.ವಿಕಾಸ್ ವರ್ಮಾ ಸೇರಿದಂತೆ ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ಮುದ್ರಣ ಪ್ರೈವೇಟ್ ಲಿಮಿಟೆಡ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂಟು ಮಂದಿ ಆರೋಪಿ ಪೇದೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಅಲೋಕ್ ಅರಾಧೆ