ತುಮಕೂರು : ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಎಎಸ್ಐಗೆ ಇಲ್ಲಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.