ರಾಮನಗರ : ಚಾಕ್ಲೇಟ್ ಕೊಡಿಸ್ತೀನೆಂದು ಕರೆದುಕೊಂಡು ಹೋಗಿ 2 ವರ್ಷದ ಪುಟ್ಟ ಕಂದಮ್ಮನ ಮೇಲೆ ಆಕೆಯ ದೊಡ್ಡಪ್ಪನೇ ಅತ್ಯಾಚಾರ ಎಸಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.