ಕೋಲಾರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.