ಡ್ರಾಪ್ ಕೊಡುವ ಸೋಗಿನಲ್ಲಿ ಮಹಿಳೆಯನ್ನ ಬಸ್ ಗೆ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನ ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.