20 ವರ್ಷದ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಹೇಯ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. 20 ವರ್ಷದ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಬೆದರಿಸಿ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನ ಪ್ರಿಯಕರನೊಂದಿಗೆ ಸಲುಗೆಯಿಂದಿರುವ ವಿಡಿಯೋ ನಮ್ಮ ಬಳಿಯಿದ್ದು, ನಾವು ಹೇಳಿದಂತೆ ಕೇಳದಿದ್ದಲ್ಲಿ ವಿಡಿಯೋ ವೈರಲ್ ಮಾಡುತ್ತೇವೆ ಎಂದು ಬೆದರಿಸಿ, ಆಕೆಯನ್ನು ಅನೇಕಲ್ನಲ್ಲಿರುವ ಬೆಟ್ಟಕ್ಕೆ ಕರೆದುಕೊಂಡು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ ಎಂದು