ಹೈದರಾಬಾದ್ -ವಿಜಯಪುರ ಎಕ್ಸ್ಪ್ರೆಸ್ ರೈಲಿನ ಬೋಗಿಗಳಲ್ಲಿ ಇಲಿ ಕಾಟ ಹೆಚ್ಚಾಗಿದ್ದು ರೈಲ್ವೆ ಇಲಾಖೆಯ ಅಧಿಕಾರಿಗಳ ಮೇಲೆ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ. ಬೋಗಿಗಳನ್ನು ಸರಿಯಾಗಿ ಸ್ವಚ್ಚಗೊಳಿಸದ ಸಿಬ್ಬಂದಿ ಮೇಲೆ ಕಿಡಿಕಾರಿದ್ದಾರೆ. ಜನರಲ್ ಬೋಗಿಗಳಲ್ಲಿ ಇಲಿಗಳು ಬಿಂದಾಸ್ ಆಗಿ ಓಡಾಡುತ್ತಿವೆ. ಹೈದರಾಬಾದ್ – ವಿಜಯಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಇಲಿಗಳ ಓಡಾಟ ಹೆಚ್ಚಿದ್ದು ಯಾರ ಭಯವೂ ಇಲ್ಲದೆ ಕಾಲು ಕಾಲಿಗೆ ಸಿಕ್ಕಿ ತಪ್ಪಿಸಿಕೊಂಡು ಓಡಾಡುತ್ತಿವೆ. ರೈಲಿನಲ್ಲಿನ ಪ್ರಯಾಣಿಕರ ನಿದ್ದೆ ಕೆಡಿಸುತ್ತಿವೆ. ಪ್ರಯಾಣಿಕರ ಬ್ಯಾಗ್