ಬೆಳಗಾವಿ : ರಾಜ್ಯದಲ್ಲಿ ಡಿಸಿ, ಸಿಇಓ ಹಾಗೂ ಕಮಿಷನರ್ಗಳಿಗೆ ರೇಟ್ ಫಿಕ್ಸ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿ ಪೊಲೀಸ್ ಕಮಿಷನರ್ ನೇಮಕವಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಗಳಿಗೆ, ಸಿಇಓಗಳಿಗೆ, ಕಮಿಷನರ್ ಗಳಿಗೆ ರೇಟ್ ಫಿಕ್ಸ್ ಆಗಿದೆ. ರೇಟ್ ಕುದುರುವವರೆಗೂ ಯಾರು ನೇಮಕ ಆಗಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.ಅಲ್ಲದೇ ಸರ್ಕಾರಕ್ಕೆ ನಾಚಿಕೆ ಆಗಬೇಕು. ಇಂತಹ ಪ್ರದೇಶದಲ್ಲಿ ಕಮಿಷನರ್