ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರಗತಿಪರರು, ವಿಚಾರವಾದಿಗಳು ಬೃಹತ್ ಪ್ರತಿರೋಧ ಸಮಾವೇಶ ನಡೆಸುತ್ತಿದ್ದಾರೆ. ಸೆಂಟ್ರಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಗೌರಿ ಹಂತಕರ ಬಂಧನಕ್ಕೆ ಒಕ್ಕೊಲರ ಆಗ್ರಹ ಕೇಳಿ ಬರುತ್ತಿದೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರಮೋದಿ ಯಾಕೆ ಮೌನವಹಿಸಿದ್ದಾರೆ..? ಎಂದು ಪರಿಸರವಾದಿ ಮೇಧಾ ಪಾಟ್ಕರ್ ಪ್ರಶ್ನಿಸಿದ್ದಾರೆ. ಪ್ರಕರಣವನ್ನ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಒಪ್ಪಿಸಿದೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು, ಹಂತಕರ