ಇಂದು ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಬಂದ್ ಆಗಲಿದೆ.ಅನ್ನ ಭಾಗ್ಯದ ಅಕ್ಕಿ ಬದಲು ಹಣ ನೀಡುವುದರ ವಿರುದ್ಧ ಪಡಿತರ ವಿತರಕರು ಸಿಡಿದೆದ್ದಿದ್ದಾರೆ.ಡಿಬಿಟಿ ಇನ್ನೂ ಮುಂದುವರೆಸಿರುವ ಸರ್ಕಾರದ ಕ್ರಮಕ್ಕೆ ಪಡಿತರ ವಿತರಕರು ಆಕ್ರೋಶ ಹೊರಹಾಕಿದ್ದಾರೆ. ಇಂದು ರೇಷನ್ ವಿತರಣೆ ಬಂದ್ ಮಾಡಲು ಸರ್ಕಾರಿ ಪಡಿತರ ವಿತರಕರ ನಿರ್ಧಾರಿಸಿದ್ದು ,ರಾಜ್ಯದ 20350 ರೇಷನ್ ಅಂಗಡಿಗಳು ಬಂದ್ ಮಾಡಲು ಮುಂದಾಗಿದ್ದು,ಈ ತಿಂಗಳ ಒಳಗಾಗಿ ಹೆಚ್ಚುವರಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.ಪಡಿತರ ವಿತರಣೆಯನ್ನು