ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಲ್ಲದ ಕಾಂಗ್ರೆಸ್ ಪಕ್ಷದಲ್ಲಿ ನಾನು ಇರುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ನನ್ನ ರಾಜೀನಾಮೆ ರವಾನಿಸಿದ್ದೇನೆ ಎಂದು ಕೆಪಿಸಿಸಿ ಸದಸ್ಯ ರವೀಂದ್ರ ಶ್ರೀಕಂಠಯ್ಯ ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2005 ರಲ್ಲಿ ಕಾಂಗ್ರೆಸ್ ಪಕ್ಷ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಿಡತದಲ್ಲಿತ್ತು. 2005ರ ನಂತರ ಕಾಂಗ್ರೆಸ್ ಹೈಕಮಾಂಡ್ ದುರ್ಬಲಗೊಂಡಿದೆ. ಈ 2013ರಲ್ಲಿ ನನಗೆ ಅಧಿಕೃತವಾಗಿ ದೆಹಲಿಯಲ್ಲಿ ಟಿಕೆಟ್ ಘೋಷಣೆ ಮಾಡಿದ್ದರು. ಆದರೆ, ರಾಜ್ಯ ನಾಯಕರು ನನಗೆ