ಬೆಂಗಳೂರು: ಖ್ಯಾತ ಪತ್ರಕರ್ತನಿಂದ ಮತ್ತೊಬ್ಬ ಪ್ರತಕರ್ತನ ಕೊಲೆಗೆ ಸುಪಾರಿ ಕೊಟ್ಟ ಪ್ರಕರಣವೊಂದು ನಡೆದಿದೆ. ಹಾಯ್ ಬೆಂಗಳೂರು ಪತ್ರಿಕೆಯ ಗೌರವ ಸಂಪಾದಕ ರವಿ ಬೆಳಗೆರೆ ತನ್ನ ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟಿದ್ದರು. ಪತ್ರಕರ್ತ ರವಿಬೆಳಗೆರೆ ಈಗ ಸಿಸಿಬಿ ವಶದಲ್ಲಿದ್ದಾರೆ. ತನಿಖಾಧಾರಿಗಳಿಂದ ವಿಚಾರಣೆ ನಡೆಯುತ್ತಿದೆ.