ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರ ಜಾಮೀನು ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಲಾಗಿದೆ. ಡಿಸೆಂಬರ್ 16 ರ ವರೆಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದಿಗೆ ಮಧ್ಯಂತರ ಜಾಮೀನು ಅರ್ಜಿ ಅವಧಿ ಮುಗಿದ ಹಿನ್ನೆಲೆಯಲ್ಲಿ ರವಿ ಬೆಳಗೆರೆಯವರ ಜಾಮೀನು ಅರ್ಜಿ ವಿಚಾರಣೆ 65ನೇ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಿತು.ಆದರೆ, ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸದಂತೆ ಸಿಸಿಬಿ ವಕೀಲರು