ಸಾಹಿತಿಗಳು, ಕಲಾವಿದರಿಂದ ದಾಖಲೆಗಳನ್ನು ಮರು ಆಹ್ವಾನಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲೆ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ, ಆರ್ಥಿಕವಾಗಿ ಕಷ್ಟದ ಪರಿಸ್ಥಿತಿಯಲ್ಲಿರುವವರಿಗೆ ಮಾಸಾಶನ ನೀಡಲಾಗುತ್ತಿದೆ. ಅದೇ ರೀತಿ ಮೃತ ಸಾಹಿತಿ, ಕಲಾವಿದರ ಪತ್ನಿಯರಿಗೆ ವಿಧವಾ ಮಾಸಾಶನವನ್ನು ನೀಡಲಾಗುತ್ತಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಹಾಸನ ಜಿಲ್ಲೆಯ ಸಾಹಿತಿಗಳು, ಕಲಾವಿದರು ಹಾಗೂ ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು ಜೂನ್ 15 ರೊಳಗೆ ತಮ್ಮ ಪಾಸ್ಪೋರ್ಟ ಅಳತೆಯ