ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮಾಡಿದ, ಹಲವು ಬದಲಾವಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಈ ಸಂಬಂಧ ಡಾ.ಬರಗೂರು ರಾಮಚಂದ್ರಪ್ಪ ಅವರು ಇಚ್ಛಿಸಿದರೆ ಮುಖಾಮುಖಿ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.ರೋಹಿತ್ ಚಕ್ರತೀರ್ಥ ಅವರ ನೇತೃತ್ವದ ಸಮಿತಿ ಮಾಡಿರುವ ಪಠ್ಯಪರಿಷ್ಕರಣೆ ಬಗ್ಗೆ ಪ್ರಶ್ನಿಸಿ ವಿವಾದ ಸೃಷ್ಟಿಸುತ್ತಿರುವವರು, ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಕುವೆಂಪು,