ಪ್ರೇಮ ವಿವಾಹವಾಗಿದ್ದಕ್ಕೆ ಗ್ರಾಮದಿಂದ ಹೊರ ಹಾಕಲು ಕುಟುಂಬಸ್ಥರೇ ಮುಂದಾಗಿದ್ದಾರೆ. ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಊರು ತೊರೆಯಲು ಒಪ್ಪದ ದಂಪತಿಗಳಿಗೆ ಜಿ ಪಂ ಸದಸ್ಯ ಹಾಗೂ ಸಂಗಡಿಗರಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.ಪ್ರೇಮ ವಿವಾಹ ಆದವರು ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಹೋದ್ರೆ ಪಿ ಎಸ್ ಐ ಹಾಗೂ ಸಿಬ್ಬಂದಿಗಳಿಂದಲೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ನೊಂದ ಮಹಿಳೆ 15 ಕ್ಕು ಹೆಚ್ಚು ಮಾತ್ರೆ ಸೇವಿಸಿ ಆತ್ಮಹತ್ಯೆ