ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ಹಾಕದಿದ್ರೆ ಕಷ್ಟ ಎದುರಿಸಲು ಸಿದ್ದರಾಗಿ ಎಂದು ಬಿಜೆಪಿ ಮುಖಂಡ ರಂಜೀತ್ ಕುಮಾರ್ ಶ್ರೀವಾಸ್ತವ್, ಮುಸ್ಲಿಮರಿಗೆ ನೇರ ಎಚ್ಚರಿಕೆ ನೀಡಿರುವ ಸಂದೇಶ ಇದೀಗ ವೈರಲ್ ಆಗಿದೆ. ಉತ್ತರಪ್ರದೇಶದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಪತ್ನಿ ಶಶಿ ಶ್ರೀವಾಸ್ತವ್ ಪರ ಪ್ರಚಾರ ನಡೆಸಿದ ಬಿಜೆಪಿ ಮುಖಂಡ ಶ್ರೀವಾಸ್ತವ್. ಬಿಜೆಪಿ ಪಕ್ಷ ಅಧಿಕಾರದಲ್ಲಿದೆ. ಪಕ್ಷಕ್ಕೆ ಮತಹಾಕದಿದ್ರೆ ಸಮಾಜವಾದಿ ಪಕ್ಷ ಕೂಡಾ ನಿಮ್ಮ