ಕುಟುಂಬ ವರ್ಗದವರಿಂದ ಒತ್ತಾಯ ಕೇಳಿಬಂದರೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಲು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಬಿಐ ತನಿಖೆಗೆ ವಹಿಸುವುದೇ ಇಲ್ಲವೆಂದು ನಾವು ಎಲ್ಲಿಯೂ ಹೇಳಿಲ್ಲ. ಈ ಬಗ್ಗೆ ಕುಟುಂಬ ವರ್ಗದವರ ಜೊತೆ ನಿನ್ನೆ ಮಾತನಾಡಿದ್ದೇನೆ. ಒತ್ತಾಯ ಕೇಳಿ ಬಂದರೆ ಸಿಬಿಐ ತನಿಖೆಗೆ ಒಪ್ಪಿಸುವುದಾಗಿ ಅವರು ಹೇಳಿದ್ದಾರೆ. ಇತ್ತ, ನಿನ್ನೆಯಿಂದಲೂ ಮಾಧ್ಯಮಗಳ ಜೊತೆ ಪ್ರತಿಕ್ರಿಯೆ ನೀಡುತ್ತಿರುವ ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಹತ್ಯೆ