ಅಕ್ಟೋಬರ್ 2 ರಂದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋಕೆ ಸಿದ್ಧ ಅಂತ ಹೇಳಿದ್ದಾರೆ.ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅಕ್ಟೋಬರ್2ರಂದು ಭಾರತೀಯ ಕೃಷಿಕ ಸಮಾಜ ರೈತ ಸಂಘಟನೆ ವತಿಯಿಂದ ಬೆಳಗಾವಿಯ ಸುವರ್ಣ ಸೌಧದ ಎದುರು ಒಂದು ದಿನದ ಸತ್ಯಾಗ್ರಹ ಮಾಡ್ತೇವೆ ಅಂತ ರೈತ ಮುಖಂಡ ಸಿದಗೌಡ ಮೋದಗಿ ಹೇಳಿದ್ದಾರೆ.ರೈತರನ್ನು, ಬಡವರನ್ನು ನಿರ್ಲಕ್ಷ್ಯ ಮಾಡಿರುವ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಗಾಂಧಿ ಜಯಂತಿಯ ದಿನವೇ ಸುವರ್ಣ ಸೌಧದ ಎದುರಿಗೆ ಒಂದು ದಿನದ