ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷಕ್ಕೆ, ಸರ್ಕಾರಕ್ಕೆ ಮುಜುಗುರ ಉಂಟು ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಕೇಂದ್ರ ಶಿಸ್ತು ಸಮಿತಿ ಶಿಫಾರಸ್ಸು ಮಾಡಿದೆ.ಲಿಂಗರಾಜ್ ಪಾಟೀಲ್ ನೇತೃತ್ವದ ಶಿಸ್ತು ಸಮಿತಿ ರಾಜ್ಯ ನಾಯಕರಿಗೆ ಈಗ ಬಿಸಿ ಮುಟ್ಟಿಸಿದೆ. ಕಳೆದ ಕೆಲವು ದಿನಗಳಿಂದ ಕೆಲವು ನಾಯಕರು ಮಾಧ್ಯಮಗಳ ಮೂಲಕ, ಬಹಿರಂಗವಾಗಿ ನಾಯಕತ್ವ ಬದಲಾವಣೆ ವಿಚಾರವಾಗಿ ಪಕ್ಷದ ವಿರುದ್ಧವೇ ಹೇಳಿಕೆ ನೀಡುತ್ತಿದ್ದಾರೆ.ಇಂತಹವರ ವಿರುದ್ಧ ಕ್ರಮ