ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ ರೇಸ್ ಕೋರ್ಸ್ ರಸ್ತೆಗೆ ರೆಬಲ್ ಸ್ಟಾರ್ ಡಾ. ಎಂ.ಹೆಚ್. ಅಂಬರೀಶ್ ರಸ್ತೆ ನಾಮಕರಣ ವನ್ನು ಮುಖ್ಯಮಂತ್ರಿಯವರಾದ ಬಸವರಾಜ ಎಸ್. ಬೊಮ್ಮಾಯಿ ರವರು ಇಂದು ನೆರವೇರಿಸಿದರು.