ಮೈಸೂರು : ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳನ್ನು ಬಳಸಿ, ನಾನಾ ಕ್ರಿಮಿನಲ್ ಐಡಿಯಾಗಳನ್ನು ಮಾಡಿ ಮುಗ್ದ ಜನರಿಂದ ಹಣ ದೋಚುವ ಪ್ರಕರಣಗಳು ಹೆಚ್ಚಾಗುತ್ತಿವೆ.ಅದರಂತೆಯೇ ಇಲ್ಲೊಬ್ಬ ಅಪರಿಚಿತ ಯುವತಿ ಯುವಕನೊಬ್ಬನಿಗೆ ವೀಡಿಯೋ ಕಾಲ್ ಮಾಡಿ, ಬಳಿಕ ಅದರ ರೆಕಾರ್ಡ್ಗಳನ್ನು ಇಟ್ಟುಕೊಂಡು ಹಣಕ್ಕಾಗಿ ಡಿಮಾಂಡ್ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಯುವಕ ವಾಸುವಿಗೆ ಭಾನುವಾರ ಬೆಳಗ್ಗೆ ಯುವತಿಯೊಬ್ಬಳಿಂದ ವೀಡಿಯೋ ಕಾಲ್ ಬಂದಿದೆ. ಆಕೆ ವೀಡಿಯೋ ಕಾಲ್ ಮಾಡುವುದಕ್ಕೂ ಮುನ್ನ ತನ್ನನ್ನು