ಶ್ರೀರಾಮನ ಬಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಸಾಹಿತಿ ವಿರುದ್ಧ ರಾಜ್ಯದೆಲ್ಲೆಡೆ ಸರಣಿ ದೂರುಗಳು ದಾಖಲು ಆಗುತ್ತಿವೆ.ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರು, ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ಸರಣಿ ದೂರುಗಳು ದಾಖಲಾಗುತ್ತಿವೆ. ಮೈಸೂರಿನಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ.ಸಂಜಯ್ ಎಂಬುವರಿಂದ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ. ದೂರುದಾರ ಸಂಜಯ್ ವಿದ್ಯಾರಣ್ಯಪುರಂ ನಿವಾಸಿ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಕಲಂ ಅಡಿ ದೂರು ದಾಖಲು ಮಾಡಿದ್ದಾರೆ. ಪ್ರೊ.ಭಗವಾನ್ ರನ್ನು ಬಂಧಿಸಿ ಗುಂಡಾ