ಉಡುಪಿ : ಅನಾರೋಗ್ಯದ ಹಿನ್ನಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂಬುದಾಗಿ ತಿಳಿದುಬಂದಿದೆ.