ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಪರಿಣಾಮ ರೆಡ್ ಅಲರ್ಟ್ ನ್ನು ಮುಂದುವರಿಕೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಆ. 9 ರಂದು ರಜೆ ಘೋಷಿಸಲಾಗಿದೆ.ದಕ್ಷಿಣ ಕನ್ನಡದ ಎಲ್ಲಾ ಶಾಲಾ - ಕಾಲೇಜುಗಳಿಗೆ ಆ.9ರಂದು ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಈ ಆದೇಶ ಹೊರಡಿಸಿದ್ದಾರೆ.ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಿದ್ದಾರೆ. ಆಗಸ್ಟ್ 9 ರವರೆಗೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ.ಕಳೆದ