ಭಾರೀ ಮಳೆಗೆ ಜಿಲ್ಲೆಯ ಜನರು ಹೈರಾಣಾಗಿದ್ದು, ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 22 ರ ವರೆಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.ಜುಲೈ 22 ರವರೆಗೂ ಭಾರೀ ಮಳೆ ಸುರಿಯುವ ಲಕ್ಷಣಗಳು ಕಂಡು ಬಂದಿರೋ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ