ಬೆಂಗಳೂರು : ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಕರ್ನಾಟಕ ಸೇರಿ 6 ಜಿಲ್ಲೆಗಳಿಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.ಪಿಎಫ್ಐ ಪ್ರಬಲವಾಗಿರುವ ರಾಜ್ಯಗಳಿಗೆ ಕೇಂದ್ರ ಗುಪ್ತಚರ ಇಲಾಖೆ ಅಲರ್ಟ್ ಮೆಸೇಜ್ ನೀಡಿದ್ದು, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣಕ್ಕೆ ರೆಡ್ ಅಲರ್ಟ್ ನೀಡಿದೆ.ಪ್ರತಿಭಟನೆಗೆ ಅವಕಾಶ ನೀಡಬೇಡಿ, ಗುಂಪು ಸೇರಲು