ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳದಿಂದಾಗಿ ಆರೆಂಜ್ ಝೋನ್ ನಲ್ಲಿದ್ದ ಈ ಜಿಲ್ಲೆ ಇದೀಗ ರೆಡ್ ಝೋನ್ ಗೆ ಬಂದಿದೆ. ಬಳ್ಳಾರಿ ಜಿಲ್ಲೆಯಲ್ಲಿ ಈ ವರೆಗೆ ಕೊರೊನಾ ಸೋಂಕಿತರ ಸಂಖ್ಯೆ ಆರರಿಂದ ಮೇಲಕ್ಕೇರದೆ ಆರೆಂಜ್ ಝೋನ್ನಲ್ಲಿದ್ದ ಗಣಿ ನಾಡು ಒಂದೇ ಕುಟುಂಬದ ಏಳು ಜನರಲ್ಲಿ ಕೊರೋನಾ ಸೋಂಕು ಕಂಡು ಬಂದಿರುವುದರಿಂದ ರೆಡ್ ಜೋನ್ಗೆ ತಳ್ಳಲ್ಪಟ್ಟಿದೆ. ಜಿಲ್ಲೆಯ ಹೊಸಪೇಟೆ ನಗರದ ಒಂದೇ ಕಟುಂಬದ ಏಳು ಜನರಲ್ಲಿ ಈ ಸೋಂಕು ಕಂಡು ಬಂದಿರುವುದರಿಂದ ಈಗ