ದಿನದಿನಕ್ಕೂ ಮಾಜಿ ಸಚಿವ ಜನಾರ್ದನರೆಡ್ಡಿ ರಾಜಕೀಯ ನಡೆ ಕುತೂಹಲ ಕೆರಳಿಸಿದೆ. ಜನಾರ್ದನ ರೆಡ್ಡಿ ಅವರು ಇದೇ ಡಿಸೆಂಬರ್ 25ರಂದು ಹೊಸ ರಾಜಕೀಯ ಪಕ್ಷವನ್ನ ಘೋಷಣೆ ಮಾಡಲಿದ್ದಾರೆ ಎಂಬ ಸುಳಿವು ನೀಡಿದ್ರು.