ದೇಶಕ್ಕೆ ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯಕ್ಕೆ ಸೂಕ್ತ ನ್ಯಾಯ ಸಿಗಲು ಸಾಧ್ಯ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅಭಿಪ್ರಾಯಪಟ್ಟರು.