ಬೆಂಗಳೂರು : ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಭರವಸೆ ಪತ್ರ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ತಿಳಿಸಿರುವ ದೇವೇಗೌಡ, ಪ್ರಣಾಳಿಕೆ ಕಾರ್ಯಕ್ರಮವನ್ನು ಮುಂದೆ ಮಾಡಲಿದ್ದೇವೆ. ಈಗ ಜೆಡಿಎಸ್ನಿಂದ ಭರವಸೆ ಪತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.12 ಭರವಸೆ?1. ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣ 2. ಕನ್ನಡವೇ ಮೊದಲು 3. ರೈತ ಚೈತನ್ಯ 4. ಹಿರಿಯ ನಾಗರಿಕರಿಗೆ ಸನ್ಮಾನ 5.