ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ. ಯಾವುದೇ ಕಾರಣಕ್ಕೂ ಮಹಿಳೆ ಮತ್ತು ಮಕ್ಕಳಿಗೆ ಸಮಸ್ಯೆ ಆಗಬಾರದು. ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ ಹೊಸ ವರ್ಷಾಚರಣೆ ದಿವಸ ಕ್ಲಬ್ಗಳಿಗೆ ರಾತ್ರಿ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ.