ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ SC ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಸಿಎಂ ಸೂಚನೆಯ ಮೇರೆಗೆ ದುರಂತದಲ್ಲಿ ಮೃತರಾದ ಮಂಜುಳಾ, ರಘು ಹಾಗೂ ಪ್ರವೀಣ್ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳಂತೆ