ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಮಾಜಿ ಸಚಿವ K.S. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ 224 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಹಾಕೇ ಹಾಕ್ತೇವೆ. ಈಗಾಗಲೇ 224 ಕ್ಷೇತ್ರದ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ನಡೆದಿದೆ.