ಕೋವಿಡ್-19 ನಿಂದಾಗಿ ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಬೆಳೆಗಾರರಿಗೆ ಸರಕಾರ ಸಹಾಯಧನ ವಿತರಣೆ ಮಾಡುತ್ತಿದ್ದು, ಬೆಳೆಗಾರರಿಂದ ಅರ್ಜಿ ಸಲ್ಲಿಸಲು ಸೂಚಿಸಿದೆ. ಲಾಕ್ ಡೌನ್ ನಿಂದ ಎಲ್ಲಾ ದೇವಾಲಯಗಳು ಮುಚ್ಚಿದ್ದು, ಹಬ್ಬ, ಮದುವೆ, ಸಭೆ ಸಮಾರಂಭಗಳು ಹಾಗೂ ಮತ್ತಿತರೆ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ. ಹೂವಿನ ಬೆಳೆಗಳಿಗೆ ಬೇಡಿಕೆ ಇಲ್ಲದ ಕಾರಣ ಹೂ ಬೆಳೆಗಾರರು ತಾವು ಬೆಳೆದಂತಹ ಹೂಗಳನ್ನು ಕಟಾವು ಮಾಡದೆ ಬೆಳೆ ಹಾನಿಯಾಗಿರುತ್ತದೆ.ಈ ಹಿನ್ನಲೆಯಲ್ಲಿ 2020-21 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ