ಬೆಂಗಳೂರು : ಸರ್ಕಾರ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಿಂದ ಅರ್ಧ ಕರ್ನಾಟಕಕ್ಕೆ ರಿಲೀಫ್ ಸಿಕ್ಕಿದ್ದು, ಸರ್ಕಾರ ಯಾವುದಕ್ಕೆಲ್ಲಾ ರಿಲೀಫ್ ನೀಡಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.ಡಿಸಿಗಳ ಜೊತೆ ಚರ್ಚಿಸಿ ಸರ್ಕಾರ ಹೊಸ ಮಾರ್ಗಸೂಚಿ ರಿಲೀಸ್ ಮಾಡಿದ್ದು, ರಾಮನಗರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಕೊಪ್ಪಳ ಸೇರಿ 14 ಗ್ರೀನ್ ಝೋನ್ ಜಿಲ್ಲೆಗಳಿಗೆ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿದೆ. ಅದರಂತೆ ಆ 14 ಜಿಲ್ಲರಗಳಲ್ಲಿ