ಬೆಂಗಳೂರು : ಸೋಮವಾರ ಬಜೆಟ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೇ ನಡೆನುಡಿಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದ್ದು, ಕರ್ನಾಟಕ ಮಾದರಿಯನ್ನು ಅನುಸರಿಸುತ್ತಿದೆ ಎಂದೆ ಪ್ರಶಂಸೆ ವ್ಯಕ್ತಪಡಿಸಿದರು. ಆರ್ಥಿಕ ಅಸಮಾನತೆಯ ನಡುವೆ ನರಳುತ್ತಿರುವ ಬಡವರಿಗೆ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳು ಸಾಂತ್ವನ ನೀಡಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.ಕೇವಲ ಗ್ಯಾರೆಂಟಿ ಯೋಜನೆಗಳಿಂದ ಮಾತ್ರ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಿಲ್ಲ. ಈ ಅರಿವು ಕಾಂಗ್ರೆಸ್