ಬೆಂಗಳೂರು : ಎರಡನೇ ಬಾರಿಯ ರಿಯಾಯಿತಿ ಸಂಚಾರ ದಂಡ ಕಟ್ಟಲು ವಾಹನ ಸವಾರರಿಂದ ನಿರಾಸಕ್ತಿ ವ್ಯಕ್ತವಾಗಿದೆ. ಮೊದಲ ಅವಧಿಯಲ್ಲಿ ತಾ ಮುಂದು ನಾ ಮುಂದು ಅಂತಾ ಸಾಲಿನಲ್ಲಿ ನಿಂತು ದಂಡ ಪಾವತಿಸಿದ್ದರು. ಎರಡನೇ ಅವಧಿಯಲ್ಲಿ ಅಷ್ಟೊಂದು ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಶೇ.50 ಡಿಸ್ಕೌಂಟ್ ಪ್ರಕಟಿಸಿದ ಬೆನ್ನಲ್ಲೇ ಸಾಲಿನಲ್ಲಿ ನಿಂತು ಫೈನ್ ಕಟ್ಟಿ ನಿಟ್ಟುಸಿರು ಬಿಟ್ಟಿದ್ದರು. ಕೇವಲ 9 ದಿನಗಳಲ್ಲಿ 150 ಕೋಟಿ ರೂ. ದಂಡ ಕಟ್ಟಿ 50 ಲಕ್ಷ ಕೇಸ್ಗಳು