ಮಂಗಳೂರು : 2 ಕೊಲೆಗಳಿಂದ ಬೆಚ್ಚಿಬಿದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆ ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡೋ ನಿಟ್ಟಿನಲ್ಲಿ ವ್ಯಾಪಾರ ವಹಿವಾಟು ಹಾಗೂ ಜನರ ಓಡಾಟಕ್ಕೆ ಸಂಬಂಧಿಸಿದಂತ ಜಿಲ್ಲಾಡಳಿತ ಕೆಲವು ನಿರ್ಬಂಧ ಜಾರಿಗೊಳಿಸಿತ್ತು.ಈ ನಿರ್ಬಂಧಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಆದರೆ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ಆಗಸ್ಟ್ 14ರ ಮಧ್ಯರಾತ್ರಿವರೆಗೆ ಮುಂದುವರಿಯಲಿದೆ. ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.ಈ ಬಗ್ಗೆ ಮಾತಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ