ಬೆಂಗಳೂರು : ಶಾಸಕರ ರಾಜೀನಾಮೆ ಅಂಗೀಕಾರ ಮಾಡಲು ವಿಳಂಬ ಮಾಡುತ್ತಿರುವ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಸ್ಪೀಕರ್ ಒಂದು ಪಕ್ಷದ ಕಾರ್ಯಕರ್ಯರಂತೆ ನಡೆದುಕೊಳ್ತಿದ್ದಾರೆ. ಸ್ಪೀಕರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡಲಿ. ವಿಧಾನಸೌಧದಲ್ಲಿ ಶಾಸಕರ ಮೇಲೆ ಹಲ್ಲೆ ಮಾಡಲಾಗಿದೆ. ಶಾಸಕರ ಮೇಲಿನ ಹಲ್ಲೆಯನ್ನು ರಾಜ್ಯದ ಜನ ನೋಡಿದ್ದಾರೆ ಎಂದು ಹೇಳಿದ್ದಾರೆ. ಸ್ಪೀಕರ್ ಪಾರದರ್ಶಕವಾಗಿ ಕೆಲಸ ಮಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ಆದರೆ ಅವರು ಪಾರದರ್ಶಕವಾಗಿ ಕೆಲಸ