ತುಮಕೂರು : ಡಿಸಿಎಂ ಹುದ್ದೆ ವಿರೋಧಿಸಿ ಶಾಸಕ ರೇಣುಕಾಚಾರ್ಯ ಸಹಿ ಸಂಗ್ರಹಿಸುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಹಿ ಸಂಗ್ರಹಿಸುತ್ತಿದ್ದೇನೆ ಎನ್ನುವುದು ಸುಳ್ಳು. ಅಲ್ಲದೆ ಸಿಎಂ ಅದಕ್ಕೆ ಬೆಂಬಲ ಸೂಚಿಸಿದ್ದಾರೆ ಎನ್ನುವ ವದಂತಿಯೂ ಸುಳ್ಳು. ನಾನು ಸಹಿ ಸಂಗ್ರಹ ಮಾಡಿದ್ದೇನೆ ಎಂದು ಬಹಿರಂಗವಾಗಿ ಎಲ್ಲಿಯೂ ಹೇಳಿಲ್ಲ. ಡಿಸಿಎಂ ಸ್ಥಾನದ ಬಗ್ಗೆ ಹೇಳಿಕೆ ಕೊಟ್ಟಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ. ಅಲ್ಲದೇ