ಬೆಂಗಳೂರು : ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.ಇಂದು ಬೆಳಗ್ಗೆಯಿಂದ ಅಪರಿಚಿತ ನಂಬರ್ನಿಂದ ಪದೇ ಪದೇ ಕರೆ ಬರ್ತಿತ್ತು. ಸಂಜೆ ವೇಳೆಗೆ ಕಾಲ್ ರಿಸಿವ್ ಮಾಡಿದ ಶಾಸಕ ರೇಣುಕಾಚಾರ್ಯಗೆ ವ್ಯಕ್ತಿಯು ಏಕಾಏಕಿ ಅವಾಚ್ಯ ಪದಗಳಿಂದ ನಿಂದಿಸಲು ಶುರು ಮಾಡಿದ್ದಾನೆ.ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಅಂತಾ ಬೆದರಿಕೆ ಹಾಕಿದ್ದಾನೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳ ನಿಷೇಧ, ಹಲಾಲ್