ದಾವಣಗೆರೆ : ಕಾಂಗ್ರೆಸ್ ಅಭ್ಯರ್ಥಿ ಕೋಳಿವಾಡ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲಿನ ಹತಾಶೆಯಲ್ಲಿ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಮನೆಯಲ್ಲಿ ಅಕ್ರಮವಾಗಿ ಹಣ, ಮಧ್ಯ ಇಟ್ಟಿಕೊಂಡಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಅಭ್ಯರ್ಥಿ ಕೋಳಿವಾಡ ಮನೆ ಮೇಲೆ ಐಟಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದರು. ಉಪಚುನಾವಣೆಯ ಹೊತ್ತಲ್ಲಿ ಈ ದಾಳಿ ನಡೆಸಿರುವುದು ಬಿಜೆಪಿಯ ಪ್ರಯೋಜಿತ ದಾಳಿ ಎಂದು ಕಾಂಗ್ರೆಸ್