ಯಡಿಯೂರಪ್ಪ ಅವರನ್ನ ಜೈಲಿಗೆ ಗಳಿಸಿದ್ದೇ ಬಿಜೆಪಿ,Bsy ವಿರುದ್ಧ ಪಿತೂರಿ ನಡೆಸಿದ್ದೇ ಪಕ್ಷದವರು ಲೋಕಾಯುಕ್ತಕ್ಕೂ ದೂರು ಕೊಟ್ಟರು .ಯಡಿಯೂರಪ್ಪ ನಿರಪರಾಧಿ ಲಿಂಗಾಯತರ ಬಣ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ.ನಾನು ಯಡಿಯೂರಪ್ಪ ಪರ ಮಾತನಾಡಿದ್ದಕ್ಕೆ ನೋಟಿಸ್ ಕೊಟ್ಟಿದ್ದಾರೆ .ಪಕ್ಷದ ಕಚೇರಿಯಿಂದ ಯಾರೋ ಕರೆ ಮಾಡಿ ಮೀಟಿಂಗ್ ಗೆ ಕರೆಯುತ್ತಾರೆ .ಬೇಷರತ್ತಾಗಿ ನೋಟಿಸ್ ವಾಪಸ್ ಪಡೆಯಲಿ.ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ.ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳುತ್ತೇನೆ .ಯಡಿಯೂರಪ್ಪ ಅವರನ್ನ ಮೂಲೆಗುಂಪು ಮಾಡುವ ಕೆಲಸ