ಬೆಂಗಳೂರು : ನಾನೇ ಮೇಧಾವಿ, ನಾನೇ ಬುದ್ಧಿವಂತ ಅಂದುಕೊಂಡಿದ್ದಾರೆ. ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ. ಸಚಿವರು ಇನ್ನೂ ಮುಂದಾದರೂ ಚೆನ್ನಾಗಿ ಕೆಲಸ ಮಾಡಿ. ಏನೇನೋ ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ತರಬೇಡಿ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ವಿರುದ್ಧ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಮಾಧುಸ್ವಾಮಿ ಸದನದ ಒಳಗೆ ವಿಪಕ್ಷಗಳನ್ನ ಸಮರ್ಥವಾಗಿ ಹಣಿಯುತ್ತಾರೆ. ಆದರೆ ಹೊರಗಡೆ ಯಾಕೆ ಈ ರೀತಿ ಹೇಳಿಕೆ ಕೊಡುತ್ತಾರೋ