ನಾನು ಯಾವತ್ತಿಗೂ ಬಿಜೆಪಿ ವಿರುದ್ಧ ಮಾತಾಡಿಲ್ಲ.ಬಿಜೆಪಿ ನನಗೆ ಒಂದು ತಾಯಿಯ ಸಮಾನ.ಆದರೆ ಕೆಲವು ದೌರ್ಭಾಗ್ಯ ಗಳನ್ನು ಅನಿವಾರ್ಯ ವಾಗಿ ಮಾತಾಡಬೇಕಾಗುತ್ತದೆ.ಮಾಧ್ಯಮಗಳ ಮುಂದೆ ಮಾತಾಡೋದು ತಪ್ಪು ಹೌದು.ಯಾರಿಗೋ ಅಪಮಾನ, ಅವಮಾನ ಮಾಡುವ ಅವಶ್ಯಕತೆ ನನಗಿಲ್ಲ.ಅಧಿಕಾರದಲ್ಲಿ ಇದ್ದಾಗ ಯಡಿಯೂರಪ್ಪ ಇಳಿಯುವ ವರೆಗೂ ಮಾತಾಡಿದ್ರಲ್ಲ.ಶಾಸಕರ ಅಭಿಪ್ರಾಯ ಯಾಕೆ ಸಂಗ್ರಹ ಮಾಡಬೇಕಿತ್ತು.ಯಡಿಯೂರಪ್ಪ ರನ್ನು ಇಳಿಸಲೇಬೇಕೆಂದು ಕೆಲವರನ್ನು ಮಾತಾಡಿಸೋಕೆ ಬಿಟ್ರು.ಯಡಿಯೂರಪ್ಪ ರನ್ನು ಯಾವ ಪುರುಷಾರ್ಥಕ್ಮಾಗಿ ಇಳಿಸಿದ್ರಿ..?ಮತ ಕೇಳೋಕೆ ಯಡಿಯೂರಪ್ಪರ ಮುಖ ಬೇಕು.ಅಧಿಕಾರದ ಎಂಜಾಯ್ ಮಾಡಲು ಯಡಿಯೂರಪ್ಪ ಬೇಕು.ಮೇ