ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರ ರಮೇಶ್ ಪುತ್ರ ನಾಪತ್ತೆ, ನಾಪತ್ತೆಯಾಗಿ 2 ದಿನವಾದ್ರೂ ಚಂದ್ರಶೇಖರ್ ಬಗ್ಗೆ ಸುಳಿವು ಸಿಕ್ಕಿಲ್ಲ. ಚಂದ್ರಶೇಖರ್ ನಾಪತ್ತೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ, ಅಣ್ಣನ ಮಗ ನಾಪತ್ತೆಯಾದ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದಾರೆ. ಚಂದ್ರಶೇಖರ್ ನ ಮೊಬೈಲ್ ಸ್ವಿಚ್ ಆಫ್ ಆಗಿ 48 ಗಂಟೆ ಕಳೆದಿದೆ. ಆದರೂ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸೇರಿ ಹಲವೆಡೆ ತೀವ್ರ ಹುಡುಕಾಟ ನಡೆಸುತ್ತಿದೆ. ಪ್ರಕರಣ ಗಂಭೀರವಾಗ್ತಿದ್ದಂತೆ