ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ರಾಹುಲ್ ಗಾಂಧಿ ಜೀರೋ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಮಾಡಿರುವುದು ಸಿದ್ದರಾಮಯ್ಯನವರ ಅಭಿಮಾನಿಗಳು.ಕಾಂಗ್ರೆಸ್ನವರು ಈಗ ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಅಂದುಕೊಂಡಿದ್ದಾರೆ. ಅಲ್ಲಿ ಬಂದಿರುವ 60 ಪರ್ಸೆಂಟ್ ಜನ ಸಿದ್ದರಾಮಯ್ಯ ಅಭಿಮಾನಿಗಳು. ನಾನು ಸಿದ್ದರಾಮಯ್ಯನವರ ಬಗ್ಗೆ ಟೀಕೆ ಮಾಡಲ್ಲ. ಸಿದ್ದರಾಮಯ್ಯನವರ ಬಗ್ಗೆ ಇಟ್ಟಿರುವ ಗೌರವಕ್ಕೆ ಅಭಿಮಾನಿಗಳು ಬಂದಿದ್ದಾರೆ. ಆದರೆ